Saturday, April 17, 2010

Kula Kula Kulavendu

ಕುಲ ಕುಲ ಕುಲವೆಂದು ಹೊಡೆದಾ ಡದಿರಿ ನಿಮ್ಮ
ಕುಲದ ನೆಲೆಯನೆನಾದರೂ ಬಲ್ಲಿರಾ ಬಲ್ಲಿರ IIಪII


ಹುಟ್ಟದ ಯೋನಿಗಳಿಲ್ಲ ಮೆಟ್ಟಿದ ಭುಮಿಗ ಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕೂಟಕಾಣಿಸ ಬಂದು ಹಿರಿದೆನು ಕಿರಿದೆನು
ನೆಟ್ಟನೆ ಸರ್ವಜ್ಞನ ನೆನೆಕ೦ಡ್ಯಾ ಮನುಜ II೧II
shreerayarublogspot
ಜಲವೇ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೆನಾದರು ಬಲ್ಲಿರಾ
ಜಲದೂ ಕುಳಿಯ೦ತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕ೦ಡ್ಯಾ ಮನುಜ II೨II

ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶವ
ರಾಯನ ಚರಣ ಕಮಲವ ಕೀರ್ತಿಸುವನೆ ಕುಲಜ II೩II




11 comments:

  1. What's the meaning of ಜಲದೂ ಕುಳಿಯ೦ತೆ ಸ್ಥಿರವಲ್ಲ ಈ ದೇಹ??

    ReplyDelete
    Replies
    1. Means like a bubble on water, this body is never permanent

      Delete
  2. Means a bubble in water is never permanent.

    ReplyDelete
  3. This comment has been removed by the author.

    ReplyDelete
  4. ಜಲದೂ ಕುಳಿ = ನೀರ ಮೇಲಣ ಗುಳ್ಳೆ! Got it!
    Thank you Shiva :)

    ReplyDelete
  5. What is the meaning of Ssarveshwara



    ReplyDelete




  6. Please explain this part

    ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
    ಅಟ್ಟು ಉಣ್ಣದ ವಸ್ತುಗಳಿಲ್ಲವೋ
    ಗುಟ್ಟುಕಾಣಿಸೆ ಬಂತು ಹಿರಿದೇನು ಕಿರಿದೇನು
    ನೆಟ್ಟನೆ ಸರ್ವಜ್ಞನ ನೆನೆಕಂಡ್ಯ ಮನುಜ

    ReplyDelete
  7. ಅಟ್ಟು ಉಣ್ಣದ ವಸ್ತುಗಳಿಲ್ಲವೋ.... ಎಂದರೇನು ಅರ್ಥ ತಿಳಿಸಿ please

    ReplyDelete
  8. Full peom meaning in english please

    ReplyDelete