ಕುಲ ಕುಲ ಕುಲವೆಂದು ಹೊಡೆದಾ ಡದಿರಿ ನಿಮ್ಮ
ಕುಲದ ನೆಲೆಯನೆನಾದರೂ ಬಲ್ಲಿರಾ ಬಲ್ಲಿರ IIಪII
ಹುಟ್ಟದ ಯೋನಿಗಳಿಲ್ಲ ಮೆಟ್ಟಿದ ಭುಮಿಗ ಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕೂಟಕಾಣಿಸ ಬಂದು ಹಿರಿದೆನು ಕಿರಿದೆನು
ನೆಟ್ಟನೆ ಸರ್ವಜ್ಞನ ನೆನೆಕ೦ಡ್ಯಾ ಮನುಜ II೧II
shreerayarublogspot
ಜಲವೇ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೆನಾದರು ಬಲ್ಲಿರಾ
ಜಲದೂ ಕುಳಿಯ೦ತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕ೦ಡ್ಯಾ ಮನುಜ II೨II
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶವ
ರಾಯನ ಚರಣ ಕಮಲವ ಕೀರ್ತಿಸುವನೆ ಕುಲಜ II೩II
10 comments:
What's the meaning of ಜಲದೂ ಕುಳಿಯ೦ತೆ ಸ್ಥಿರವಲ್ಲ ಈ ದೇಹ??
Means a bubble in water is never permanent.
Means like a bubble on water, this body is never permanent
ಜಲದೂ ಕುಳಿ = ನೀರ ಮೇಲಣ ಗುಳ್ಳೆ! Got it!
Thank you Shiva :)
What is the meaning of Ssarveshwara
Please explain this part
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲವೋ
ಗುಟ್ಟುಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯ ಮನುಜ
ಅಟ್ಟು ಉಣ್ಣದ ವಸ್ತುಗಳಿಲ್ಲವೋ.... ಎಂದರೇನು ಅರ್ಥ ತಿಳಿಸಿ please
9880777965
Full peom meaning in english please
Post a Comment